ಹೊನ್ನಾವರ ಬಂದರು ಯೋಜನೆ ಕೈ ಬಿಡಿ : ಸರ್ಕಾರಕ್ಕೆ ಮೇಧಾ ಪಾಟ್ಕರ್ ಒತ್ತಾಯ

ಪರಿಸರ ಹಾಗೂ ಮತ್ಸ್ಯ ಸಂಕುಲದ ಮೇಲೆ ಗಂಭೀರ ಪರಿಣಾಮ ಬೀರುವಂತಹ ಹೊನ್ನಾವರ ಬಂದರು ಯೋಜನೆಯನ್ನು ರಾಜ್ಯ ಸರ್ಕಾರ ಕೈ ಬಿಡಬೇಕು. ಅಲ್ಲದೇ, ಹೋರಾಟಗಾರರ ಮೇಲಿನ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಒತ್ತಾಯಿಸಿದರು. ಮಂಗಳವಾರ ಬೆಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್‌ (ಎಐಸಿಸಿಟಿಯು), ಫ್ರೈಡೇಸ್ ಫಾರ್ ಫ್ಯೂಚರ್-ಕರ್ನಾಟಕ (ಎಫ್‍ಎಫ್‍ಎಫ್-ಕೆ) ಹಾಗೂ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ವತಿಯಿಂದ ಹೊನ್ನಾವರ ಬಂದರು ಯೋಜನೆ ಕುರಿತ ಸತ್ಯಶೋಧನಾ … Continue reading ಹೊನ್ನಾವರ ಬಂದರು ಯೋಜನೆ ಕೈ ಬಿಡಿ : ಸರ್ಕಾರಕ್ಕೆ ಮೇಧಾ ಪಾಟ್ಕರ್ ಒತ್ತಾಯ