CNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ವರದಿ ಮಾಡುತ್ತಿದ್ದ ಸಿಎನ್‌ಎನ್‌ ಮಾಧ್ಯಮ ಸಂಸ್ಥೆಯ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ನಡೆಸಿದ ದೌರ್ಜನ್ಯವನ್ನು ಮಾಧ್ಯಮ ಒಕ್ಕೂಟ ಫಾರಿನ್ ಪ್ರೆಸ್ ಅಸೋಸಿಯೇಷನ್ (ಎಫ್‌ಪಿಎ) ತೀವ್ರವಾಗಿ ಖಂಡಿಸಿದೆ. ಪ್ಯಾಲೆಸ್ತೀನ್‌ನ ತಯಾಸಿರ್ ಗ್ರಾಮದ ಬಳಿ ಇಸ್ರೇಲಿ ವಸಾಹತುಗಾರರು ನಡೆಸಿದ ದಾಳಿ ಮತ್ತು ಅಕ್ರಮ ಹೊರಠಾಣೆ ನಿರ್ಮಾಣದ ನಂತರದ ಪರಿಸ್ಥಿತಿಯ ಬಗ್ಗೆ ಗುರುವಾರ (ಮಾ.26) ವರದಿ ಮಾಡುತ್ತಿದ್ದ ಸಿಎನ್‌ಎನ್ ತಂಡವನ್ನು ಇಸ್ರೇಲಿ ಸೈನಿಕರು ಬಂಧಿಸಿದ್ದಾರೆ ಎಂದು ಶನಿವಾರ (ಮಾ.28) ಎಫ್‌ಪಿಎ ಹೇಳಿದೆ. ಇಸ್ರೇಲಿ ಸೈನಿಕರು ಪ್ಯಾಲೆಸ್ತೀನಿಯನ್ನರ ಮೇಲೆ … Continue reading CNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ