ಬೇರೆ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್ ಮಾಧ್ಯಮ ಸತ್ಯ ತಿಳಿಸುತ್ತದೆ – ಸಿಎಂ ಸಿದ್ದರಾಮಯ್ಯ

ಟಿವಿ, ಸೇರಿದಂತೆ ಇತರ ಮಾಧ್ಯಮಗಳನ್ನು ಅವಲೋಕನ ಮಾಡಿದಾಗ ಡಿಜಿಟಲ್ ಮಾಧ್ಯಮ ಹೆಚ್ಚು ಜನರಿಗೆ ಸತ್ಯವನ್ನು ತಿಳಿಸುವ ಪ್ರಯತ್ನ ಮಾಡುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದರು. ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಈದಿನ.ಕಾಮ್ ಎರಡನೇ ವರ್ಷದ ಓದುಗರ ಸಮಾವೇಶದಲ್ಲಿ ಮಾತನಾಡಿದ ಅವರು, ಮಾಧ್ಯಮ ಬಹಳ ಪ್ರಭಲವಾದ ಅಸ್ತ್ರವಾಗಿದ್ದು, ಅದು ಧ್ವನಿ ಇಲ್ಲದವರ ಪರವಾಗಿ, ಓದಿ ಬರುವವರಿಗೂ ಮತ್ತು ಓದು ಬರದವರಿಗೆ ಧ್ವನಿಯಾಗಬೇಕು ಎಂದು ಅವರು ತಿಳಿಸಿದರು. ಬೇರೆ ಮಾಧ್ಯಮಗಳಿಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ಸಮಾಜದಲ್ಲಿ ಆರ್ಥಿಕ ಮತ್ತು … Continue reading ಬೇರೆ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್ ಮಾಧ್ಯಮ ಸತ್ಯ ತಿಳಿಸುತ್ತದೆ – ಸಿಎಂ ಸಿದ್ದರಾಮಯ್ಯ