ಪಶ್ಚಿಮ ಬಂಗಾಳದಲ್ಲಿ ಒಡಿಶಾ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಪಶ್ಚಿಮ ಬಂಗಾಳದ ಪಶ್ಚಿಮ ಬರ್ಧಮಾನ್ ಜಿಲ್ಲೆಯಲ್ಲಿ ಒಡಿಶಾ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಶನಿವಾರ (ಅ.11) ವರದಿಯಾಗಿದೆ. ಶುಕ್ರವಾರ (ಅ. 10) ರಾತ್ರಿ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ಆವರಣದ ಹೊರಗೆ ಎರಡನೇ ವರ್ಷದ ವಿದ್ಯಾರ್ಥಿನಿ ತನ್ನ ಸ್ನೇಹಿತರೊಬ್ಬರ ಜೊತೆ ಊಟಕ್ಕೆ ಹೋಗಿದ್ದಾಗ ದೌರ್ಜನ್ಯ ನಡೆದಿದೆ ಎಂದು ಆಕೆಯ ಕುಟುಂಬಸ್ಥರು ತಿಳಿಸಿದ್ದಾರೆ. ಒಡಿಶಾದ ಜಲೇಶ್ವರ ಮೂಲದ ಸಂತ್ರಸ್ಥೆ ವಿದ್ಯಾರ್ಥಿನಿ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯನ್ನು ಉಲ್ಲೇಖಿಸಿ ವರದಿಗಳು … Continue reading ಪಶ್ಚಿಮ ಬಂಗಾಳದಲ್ಲಿ ಒಡಿಶಾ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ