ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10) ದೇಶದಾದ್ಯಂತ ಬೀದಿಗಿಳಿದಿದೆ. ಕಾಂಗ್ರೆಸ್‌ನ ಉನ್ನತ ನಾಯಕರ ನಿಯೋಗವೊಂದು ಚುನಾವಣಾ ಆಯೋಗವನ್ನು ಭೇಟಿಯಾಗಿ ತಮ್ಮ ಪ್ರತಿರೋಧವನ್ನು ದಾಖಲಿಸಿದೆ, ಜೊತೆಗೆ ಚುನಾವಣಾಧಿಕಾರಿಯ ಕ್ರಮ ಹೇಗೆ ಕಾನೂನುಬಾಹಿರ ಎಂಬುವುದನ್ನು ವಿವರಿಸಿ ಬಂದಿದೆ. ಸ್ವತಃ ಮೀನಾಕ್ಷಿ ನಟರಾಜನ್ ಸೇರಿದಂತೆ ಕಾಂಗ್ರೆಸ್ ನಾಯಕರು, ಈ ಬೆಳವಣಿಗೆಯನ್ನು ಬಿಜೆಪಿಯ ‘ಸೀಟ್ ಚೋರಿ’ … Continue reading ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?