ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

ಆಗಸ್ಟ್ 2023 ರಲ್ಲಿ ಪ್ರಬಲ ಜಾತಿ ವ್ಯಕ್ತಿಯಿಂದ ಅತ್ಯಾಚಾರಕ್ಕೊಳಗಾಗಿದ್ದ 21 ವರ್ಷದ ದಲಿತ ಮಹಿಳೆಯನ್ನು ನಂತರ ಸ್ಥಳೀಯ ಪಂಚಾಯತ್‌ನಲ್ಲಿ ರಾಜಿ ಮಾಡಿಕೊಳ್ಳಲು ಒತ್ತಾಯಿಸಲಾಯಿಸಿದ ಬಳಿಕ, ದೂರು ನೀಡಿದಂತೆ ₹2.5 ಲಕ್ಷಗಳನ್ನು ನೀಡಲಾಗಿತ್ತು. ಆದರೆ, ಈ ರಾಜಿ-ಪಂಚಾಯ್ತಿಂದ ಆಕೆಯ ಸಂಕಷ್ಟ ಅಂತ್ಯವಾಗಲಿಲ್ಲ. ಕಿರುಕುಳ ಮತ್ತು ಸಾಮಾಜಿಕ ದಬ್ಬಾಳಿಕೆಯಿಂದ ತಪ್ಪಿಸಿಕೊಳ್ಳಲು ಸಂತ್ರಸ್ತೆ ಕುಟುಂಬ ಊರನ್ನೇ ಬಿಟ್ಟು ಬೇರೆಡೆ ಜೀವನ ಕಂಡುಕೊಂಡಿದ್ದರು. ದೂರದ ಊರಲ್ಲಿ ಸದ್ದಿಲ್ಲದೆ ಆಕೆಯ ಮದುವೆ ಏರ್ಪಡಿಸಿದಾಗ, ಆರೋಪಿಯು ಅದರ ಬಗ್ಗೆ ತಿಳಿದುಕೊಂಡು ಲೈಂಗಿಕ ದೌರ್ಜನ್ಯದ ವೀಡಿಯೊವನ್ನು ವರನ … Continue reading ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ