ಮೀರತ್‌| ‘ಲವ್ ಜಿಹಾದ್’ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು; ಪ್ರಕರಣ ದಾಖಲು

ಪ್ರೇಮಿಗಳ ದಿನದಂದು ರೆಸ್ಟೋರೆಂಟ್‌ನಲ್ಲಿ ಹಿಂದೂ ಮಹಿಳೆಯನ್ನು ಭೇಟಿಯಾಗುವಾಗ ತನ್ನ ಧಾರ್ಮಿಕ ಗುರುತನ್ನು ಮರೆಮಾಡಿದ್ದಾರೆ ಎಂದು ಆರೋಪಿಸಿದ ಬಜರಂಗದಳ ಸದಸ್ಯರು, ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿರುವ ಘಟನೆ ಮೀರತ್‌ನಲ್ಲಿ ನಡೆದಿದೆ. ದಾಳಿಕೋರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆಯು ನಗರದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಬ್ರಹ್ಮಪುರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಾಧವಪುರಂ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಜಿಮ್ ತರಬೇತುದಾರ ಸುಫಿಯಾನ್ ತನ್ನ ಗೆಳತಿಯೊಂದಿಗೆ ಶಾರದಾ ರಸ್ತೆಯಲ್ಲಿರುವ ರೆಸ್ಟೋರೆಂಟ್‌ಗೆ ಹೋಗಿದ್ದರು. ಮುಸ್ಲಿಂ … Continue reading ಮೀರತ್‌| ‘ಲವ್ ಜಿಹಾದ್’ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು; ಪ್ರಕರಣ ದಾಖಲು