‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!

ಆರ್‌ಎಸ್‌ಎಸ್‌ ಕುರಿತು ಪ್ರಶ್ನೆಗಳನ್ನು ಸಿದ್ಧಪಡಿಸಿದ ಮೀರತ್ ಕಾಲೇಜಿನ ಹಿರಿಯ ಪ್ರಾಧ್ಯಾಪಕರೊಬ್ಬರನ್ನು, ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯವು ತನ್ನ ಎಲ್ಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಕೆಲಸಗಳಿಂದ ಜೀವಮಾನದವರೆಗೆ ನಿಷೇಧಿಸಿದೆ. ಸಂಘಪರಿವಾರದ ಒತ್ತಡದ ಮೇರೆಗೆ ಪ್ರಾಧ್ಯಾಪಕರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ಆರ್‌ಎಸ್‌ಎಸ್‌ನ ವಿದ್ಯಾರ್ಥಿ ಘಟಕವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪ್ರತಿಭಟನೆ ನಡೆಸಿದ ನಂತರ ಸರ್ಕಾರಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊಫೆಸರ್ ಸೀಮಾ ಪನ್ವರ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆ ನಡೆದ ಎರಡು … Continue reading ‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!