ಮೀರತ್| ದಲಿತ ಮಹಿಳೆ ಕೊಲೆ-ಮಗಳ ಅಪಹರಣ; ಸಂತ್ರಸ್ತ ಕುಟುಂಬವನ್ನು ಸಾರ್ವಜನಿಕ ಸಂಪರ್ಕದಿಂದ ದೂರವಿಟ್ಟ ಪೊಲೀಸರು

ಮೀರತ್‌ನಲ್ಲಿ ಪ್ರಬಲ ಜಾತಿ ಪುರುಷರ ಗುಂಪೊಂದು ದಲಿತ ಮಹಿಳೆಯನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, “ಪೊಲೀಸರು ಮತ್ತು ಬಿಜೆಪಿ ಮುಖಂಡರು ತಮ್ಮನ್ನು ಹೊರಗಿನ ಪ್ರಪಂಚದಿಂದ ಸಂಪರ್ಕ ಕಡಿತಗೊಳಿಸಲು ಪ್ರಯತ್ನಿಸುತ್ತಿದೆ, ಪ್ರಮುಖ ಆರೋಪಿ ಕಾನೂನು ಜಾರಿ ಅಧಿಕಾರಿಗಳಿಂದ ರಕ್ಷಣೆ ಪಡೆಯುತ್ತಿದ್ದಾನೆ” ಎಂದು ಮಹಿಳೆಯ ಕುಟುಂಬ ದೂರಿದೆ. “ಉತ್ತರ ಪ್ರದೇಶವು ಅಪರಾಧಿಗಳ ಎನ್‌ಕೌಂಟರ್ ಹತ್ಯೆಗಳಿಗೆ ಹೆಸರುವಾಸಿಯಾಗಿದ್ದರೂ, ನಮ್ಮ ಗ್ರಾಮದಲ್ಲಿ ಪ್ರಸಿದ್ಧ ಅಪರಾಧಿಯಾಗಿರುವ ಪರಾಸ್ ಸೋಮ್ (ಪ್ರಮುಖ ಆರೋಪಿ) ಅವರನ್ನು ಪೊಲೀಸರು ಮುಟ್ಟಲಿಲ್ಲ. ಅವನು ನನ್ನ ತಾಯಿಯನ್ನು ಕೊಂದು … Continue reading ಮೀರತ್| ದಲಿತ ಮಹಿಳೆ ಕೊಲೆ-ಮಗಳ ಅಪಹರಣ; ಸಂತ್ರಸ್ತ ಕುಟುಂಬವನ್ನು ಸಾರ್ವಜನಿಕ ಸಂಪರ್ಕದಿಂದ ದೂರವಿಟ್ಟ ಪೊಲೀಸರು