ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು ತಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ರಜಪೂತ ಸಮುದಾಯಕ್ಕೆ ಸೇರಿದ ಪರಾಸ್ ಸೋಮ್ ಮತ್ತು ಸುನಿಲ್ ಸೋಮ್ ಇಬ್ಬರೂ ಜನವರಿ 8 ರಂದು 50 ವರ್ಷದ ಸುನಿತಾ ದೇವಿಯನ್ನು ಕೊಚ್ಚಿ ಕೊಂದು ಆಕೆಯ 20 ವರ್ಷದ ಮಗಳನ್ನು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ. … Continue reading ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ