‘ಪುರುಷರು ಮಹಿಳೆಯರ ಬಟ್ಟೆ ಹೊಲಿಯುವುದು, ಕೂದಲು ಕತ್ತರಿಸುವುದು ಮಾಡಬಾರದು..’; ಯುಪಿ ಮಹಿಳಾ ಆಯೋಗದಿಂದ ವಿಚಿತ್ರ ಪ್ರಸ್ತಾಪ 

ಪುರುಷರು ಮಹಿಳೆಯರಿಗೆ ಬಟ್ಟೆಗಳನ್ನು ಹೊಲಿಯಬಾರದು ಹಾಗೂ ಅವರ ಕೂದಲನ್ನು ಕತ್ತರಿಸಬಾರದು ಎಂದು ಎಂಬ ವಿಚಿತ್ರ ಪ್ರಸ್ತಾಪವನ್ನು ಉತ್ತರ ಪ್ರದೇಶ ರಾಜ್ಯ ಮಹಿಳಾ ಆಯೋಗ ಸರ್ಕಾರದ ಮುಂದಿಡಲು ನಿರ್ಧರಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಮಹಿಳೆಯರನ್ನು ಕೆಟ್ಟ ಸ್ಪರ್ಶದಿಂದ ರಕ್ಷಿಸಲು ಮತ್ತು ಪುರುಷರ ಕೆಟ್ಟ ಉದ್ದೇಶಗಳನ್ನು ತಡೆಯಲು ಮುಂದಾಗಿರುವುದಾಗಿ ಆಯೋಗ ಸಮರ್ಥಿಸಿಕೊಂಡಿದೆ. ಅಕ್ಟೋಬರ್ 28 ರಂದು ನಡೆದ ಸಭೆಯ ನಂತರ ಮಹಿಳೆಯರ ಅಳತೆಗಳನ್ನು ತೆಗೆದುಕೊಳ್ಳಲು ಪುರುಷರಿಗೆ ಅವಕಾಶ ನೀಡಬಾರದು, ಅಂಗಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬಾರದು ಎಂಬ ಸಲಹೆಗಳನ್ನು … Continue reading ‘ಪುರುಷರು ಮಹಿಳೆಯರ ಬಟ್ಟೆ ಹೊಲಿಯುವುದು, ಕೂದಲು ಕತ್ತರಿಸುವುದು ಮಾಡಬಾರದು..’; ಯುಪಿ ಮಹಿಳಾ ಆಯೋಗದಿಂದ ವಿಚಿತ್ರ ಪ್ರಸ್ತಾಪ