ದ್ವೇಷ ಭಾಷಣದ ವೀಡಿಯೊ ಹಂಚಿಕೆ: ಬಿಜೆಪಿಯ ಶಾಸಕ ರಾಜಾ ಸಿಂಗ್‌ ನ ಫೇಸ್‌ಬುಕ್, ಇನ್‌ಸ್ಟಾಗ್ರಾಂ ಖಾತೆ ತಗೆದುಹಾಕಿದ ಮೆಟಾ 

ಬಿಜೆಪಿಯ ಶಾಸಕ ರಾಜಾ ಸಿಂಗ್‌ಗೆ ಸಂಬಂಧಿಸಿದ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಖಾತೆಗಳನ್ನು ದ್ವೇಷ ಭಾಷಣದ ವೀಡಿಯೋ ಹಂಚಿಕೊಂಡ ಕಾರಣಕ್ಕಾಗಿ ಮೆಟಾ ತಗೆದುಹಾಕಿದೆ. ಇಂಡಿಯಾ ಹೇಟ್ ಲ್ಯಾಬ್ (ಐಎಚ್‌ಎಲ್) ಸಾಮಾಜಿಕ ಮಾಧ್ಯಮದಲ್ಲಿ ದ್ವೇಷ ಭಾಷಣದ ಹರಡುವಿಕೆಯನ್ನು ಬಹಿರಂಗಪಡಿಸಿದ ಕೇವಲ ಒಂದು ವಾರದ ನಂತರ, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನ ಮಾತೃ ಕಂಪನಿಯಾದ ಮೆಟಾ, ಬಿಜೆಪಿ ಶಾಸಕ ಟಿ.ರಾಜಾ ಸಿಂಗ್‌ಗೆ ಲಿಂಕ್ ಮಾಡಲಾದ ಎರಡು ಫೇಸ್‌ಬುಕ್ ಗುಂಪುಗಳು ಮತ್ತು ಮೂರು ಇನ್‌ಸ್ಟಾಗ್ರಾಮ್ ಖಾತೆಗಳನ್ನು ತೆಗೆದುಹಾಕಿದೆ. ರಾಜಾ ಸಿಂಗ್ ಎಂದೂ ಕರೆಯಲ್ಪಡುವ ಠಾಕೂರ್ ರಾಜಾ … Continue reading ದ್ವೇಷ ಭಾಷಣದ ವೀಡಿಯೊ ಹಂಚಿಕೆ: ಬಿಜೆಪಿಯ ಶಾಸಕ ರಾಜಾ ಸಿಂಗ್‌ ನ ಫೇಸ್‌ಬುಕ್, ಇನ್‌ಸ್ಟಾಗ್ರಾಂ ಖಾತೆ ತಗೆದುಹಾಕಿದ ಮೆಟಾ