ಮೆಟ್ರೋ ದರ ಅಸಹಜ ಏರಿಕೆ; ಸರಿಪಡಿಸುವಂತೆ ಸಿಎಂ ಸೂಚನೆ

‘ನಮ್ಮ ಮೆಟ್ರೋ’ ಪ್ರಯಾಣ ದರ ಅಸಹಜ ಏರಿಕೆಯಾದ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿ, ಪ್ರಯಾಣಿಕರ ಹಿತ ಕಾಪಾಡಬೇಕು ಎಂದು ಸೂಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಮೆಟ್ರೋ ದರ ಅಸಹಜ ಏರಿಕೆ ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಸಿದ್ದರಾಮಯ್ಯ ಅವರು, “ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ ಬೆಂಗಳೂರು ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಜಾರಿಯಲ್ಲಿ ಕೆಲವು ಸ್ಟೇಜ್‌ಗಳಲ್ಲಿ ದರಗಳು ದ್ವಿಗುಣಗೊಂಡಿವೆ. ಇದು ವೈಪರೀತ್ಯಗಳಿಗೆ ಕಾರಣವಾಗಿದೆ” ಎಂದು ಹೇಳಿದ್ದಾರೆ. ನಾನುಗೌರಿ.ಕಾಂಗೆ … Continue reading ಮೆಟ್ರೋ ದರ ಅಸಹಜ ಏರಿಕೆ; ಸರಿಪಡಿಸುವಂತೆ ಸಿಎಂ ಸೂಚನೆ