ಮೈಕ್ರೋ ಫೈನಾನ್ಸ್‌ ಕಿರುಕುಳ ವಿರೋಧಿ ಕಾನೂನು ಜಾರಿಗೆ – ಸಿದ್ದರಾಮಯ್ಯ ಘೊಷಣೆ

ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ ಸಾಲ ವಸೂಲಿಯ ನೆಪದಲ್ಲಿ ಸಾಲ ಪಡೆದವರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಯಲು ರೂಪಿಸಲಾದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ ಬಿದ್ದಿದ್ದು, ಈ ಆಧ್ಯಾದೇಶವನ್ನು ಈ ಕ್ಷಣದಿಂದ ಕಾನೂನಾಗಿ ಜಾರಿಗೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಘೋಷಿಸಿದ್ದಾರೆ. ಮೈಕ್ರೋ ಫೈನಾನ್ಸ್‌ ಕಿರುಕುಳ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಬಿದ್ದಿರುವ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದ ಅವರು, “ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ ಸಾಲ ವಸೂಲಿಯ ನೆಪದಲ್ಲಿ ಸಾಲ ಪಡೆದವರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಯಲು ರೂಪಿಸಲಾದ ಸುಗ್ರೀವಾಜ್ಞೆಗೆ … Continue reading ಮೈಕ್ರೋ ಫೈನಾನ್ಸ್‌ ಕಿರುಕುಳ ವಿರೋಧಿ ಕಾನೂನು ಜಾರಿಗೆ – ಸಿದ್ದರಾಮಯ್ಯ ಘೊಷಣೆ