ಮೈಕ್ರೋ ಫೈನಾನ್ಸ್‌ಗಳ ಆಟಾಟೋಪಗಳಿಗೆ ಕಡಿವಾಣಕ್ಕೆ ಮಹತ್ವದ ಸಭೆ ನಡೆಸಿದ ಸಚಿವ ಕೃಷ್ಣೇಬೈರೆ ಗೌಡ

ರಾಜ್ಯದಲ್ಲಿ ಮಿತಿಮೀರಿದ ಮೈಕ್ರೋ ಫೈನಾನ್ಸ್‌ಗಳ ಆಟಾಟೋಪಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು ರೂಪಿಸುವ ನಿಟ್ಟಿನಲ್ಲಿ ಶನಿವಾರ ರಾಜ್ಯ ಕಂದಾಯ ಸಚಿವ ಕೃಷ್ಣೇಬೈರೆಗೌಡ ಅವರು ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನ ಸಾಲದ ಸುಳಿಗೆ ಸಿಲುಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್ಲೈನ್ ಪೋರ್ಟಲ್ ಮಾಡಿ ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡಬೇಕು ಎಂದು ತೀರ್ಮಾನಿಸಿದ್ದಾರೆ. ಮೈಕ್ರೋ ಫೈನಾನ್ಸ್‌ಗಳ ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ ಇಲ್ಲಿಕ್ಲಿಕ್ ಮಾಡಿ ಸಾಲಕ್ಕಾಗಿ ಅರ್ಜಿ … Continue reading ಮೈಕ್ರೋ ಫೈನಾನ್ಸ್‌ಗಳ ಆಟಾಟೋಪಗಳಿಗೆ ಕಡಿವಾಣಕ್ಕೆ ಮಹತ್ವದ ಸಭೆ ನಡೆಸಿದ ಸಚಿವ ಕೃಷ್ಣೇಬೈರೆ ಗೌಡ