ಮೈಕ್ರೋ ಫೈನಾನ್ಸ್, ಗ್ರೇಟರ್ ಬೆಂಗಳೂರು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಮಸೂದೆ-2025 ಮತ್ತು ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ-2025 ಸೋಮವಾರ (ಮಾ.11) ವಿಧಾನಸಭೆಯಲ್ಲಿ ಅಂಗೀಕಾರಗೊಂಡಿವೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸುವ ಉದ್ದೇಶದಿಂದ ಹೊರಡಿಸಿದ್ದ ಸುಗ್ರಿವಾಜ್ಞೆಗೆ ಬಲ ನೀಡುವ ಸಲುವಾಗಿ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಮಸೂದೆ-2025 ಅಥವಾ ಮೈಕ್ರೋ ಫೈನಾನ್ಸ್ ಮಸೂದೆಯನ್ನು ಮಂಡಿಸಿ ಸರ್ಕಾರ ಅನುಮೋದನೆ ಪಡೆದುಕೊಂಡಿದೆ. ಸಮಗ್ರ ಬೆಂಗಳೂರು ಆಡಳಿತ ನಿರ್ವಹಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ … Continue reading ಮೈಕ್ರೋ ಫೈನಾನ್ಸ್, ಗ್ರೇಟರ್ ಬೆಂಗಳೂರು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರ