ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!
ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಯುಎಇ ತಡೆಹಿಡಿದಿದೆ. ಅಬುದಾಬಿಯ ವಸತಿ ಪ್ರದೇಶದಲ್ಲಿ ಕ್ಷಿಪಣಿಯ ಅವಶೇಷಗಳು ಬಿದ್ದಿದ್ದರಿಂದ ಏಷ್ಯಾದ ಓರ್ವ ನಾಗರಿಕ ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ. ಬಹ್ರೇನ್‌ನಲ್ಲಿರುವ ಅಮೆರಿಕ ನೌಕಾಪಡೆಯ 5ನೇ ಫ್ಲೀಟ್ ಪ್ರಧಾನ ಕಚೇರಿಯನ್ನು ಗುರಿಯಾಗಿಸಿ ಇರಾನ್ ದಾಳಿ ಮಾಡಿದೆ. ಬಹ್ರೇನ್‌ನಲ್ಲಿ ವಾಯುದಾಳಿ ಸೈರನ್‌ಗಳು … Continue reading ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!
Copy and paste this URL into your WordPress site to embed
Copy and paste this code into your site to embed