ಪತ್ರಿಕಾ ಸಂಪಾದಕರನ್ನು ಭೇಟಿಯಾದ ಸಚಿವ ಅಶ್ವಿನಿ ವೈಷ್ಣವ್: ಭಾರತ-ಪಾಕಿಸ್ತಾನ ಸಂಘರ್ಷ ಕುರಿತು ವಾಸ್ತವ ವರದಿ ಪ್ರಕಟಿಸಲು ಮನವಿ

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗಿರುವ ಹಿನ್ನೆಲೆ, ಮಾಧ್ಯಮಗಳು ವಾಸ್ತವಿಕ ಮತ್ತು ಜವಾಬ್ದಾರಿಯುತ ವರದಿ ಮಾಡಬೇಕಾದ ಅಗತ್ಯವನ್ನು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಒತ್ತಿ ಹೇಳಿದ್ದಾರೆ. ವೈಷ್ಣವ್ ಅವರು ಮುದ್ರಣ ಮಾಧ್ಯಮಗಳ ಅಥವಾ ಪ್ರಮುಖ ಪತ್ರಿಕೆಗಳ ಹಿರಿಯ ಸಂಪಾದಕರೊಂದಿಗೆ ಶುಕ್ರವಾರ (ಮೇ.9) ಚರ್ಚೆ ನಡೆಸಿದ್ದು, ಭಾರತ-ಪಾಕಿಸ್ತಾನ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದ ಮಾಹಿತಿಗಾಗಿ ಪರಿಶೀಲಿಸದ ಮೂಲಗಳನ್ನು ಅವಲಂಬಿಸದಂತೆ ಮನವಿ ಮಾಡಿದ್ದಾರೆ ಎಂದು deccanherald.com ವರದಿ ಮಾಡಿದೆ. ರಕ್ಷಣಾ ಕಾರ್ಯಾಚರಣೆಗಳು ಮತ್ತು ಭದ್ರತಾ … Continue reading ಪತ್ರಿಕಾ ಸಂಪಾದಕರನ್ನು ಭೇಟಿಯಾದ ಸಚಿವ ಅಶ್ವಿನಿ ವೈಷ್ಣವ್: ಭಾರತ-ಪಾಕಿಸ್ತಾನ ಸಂಘರ್ಷ ಕುರಿತು ವಾಸ್ತವ ವರದಿ ಪ್ರಕಟಿಸಲು ಮನವಿ