ವೃದ್ಧ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು: ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ

ಮಕ್ಕಳು ತಮ್ಮ ಹೆಸರಿಗೆ ಆಸ್ತಿ ಬರೆಯಿಸಿಕೊಂಡು ಚಿಕಿತ್ಸೆ ನೆಪದಲ್ಲಿ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಇತ್ತೀಚಿಗೆ ಹೆಚ್ಚಾಗುತ್ತಿವೆ. ಅಂತಹ ಮಕ್ಕಳ ಪರವಾಗಿ ಮಾಡಿರುವ ವಿಲ್ ಅಥವಾ ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ ವಿವಿಧ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗಳ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದ್ದಾರೆ. ಇಂತಹ ಪ್ರಕರಣಗಳು ಕಂಡು ಬಂದ ತಕ್ಷಣ ಸಂಬಂಧಪಟ್ಟ ಕಂದಾಯ ಉಪ ವಿಭಾಗಾಧಿಕಾರಿಗಳಿಗೆ … Continue reading ವೃದ್ಧ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು: ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ