ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಿಂದನೆ: ಸಿಟಿ ರವಿ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಳಗಾವಿ ಸುವರ್ಣಸೌಧದಲ್ಲಿ ನಡೆದಿದ್ದ ಅಧಿವೇಶನದ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಗೇವಾಡಿ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಮತ್ತು ಮಹಿಳೆಯ ಘನತೆಗೆ ಹಾನಿ ಪ್ರಕರಣ ರದ್ದತಿ ಕೋರಿ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಶುಕ್ರವಾರ (ಮೇ.3) ವಜಾಗೊಳಿಸಿದೆ ಎಂದು ವರದಿಯಾಗಿದೆ. ಸದನದಲ್ಲಿ ಸಿಟಿ ರವಿ ಬಳಕೆ ಮಾಡಿರುವ ಪದಕ್ಕೆ ಕ್ರಿಮಿನಲ್‌ ಪ್ರಾಸಿಕ್ಯೂಷನ್‌ನಿಂದ ಶಾಸಕರಿಗೆ ಇರುವ … Continue reading ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಿಂದನೆ: ಸಿಟಿ ರವಿ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ