ಸದನದಲ್ಲೆ ಅಶ್ಲೀಲವಾಗಿ ನಿಂದಿಸಿದ ಸಿಟಿ ರವಿಗೆ ಮಂತ್ರಿ ಲಕ್ಷ್ಮಿ ಹೆಬ್ಬಾಲ್ಕರ್ ಅವರ ಬೆಂಬಲಿಗರಿಂದ ಹಲ್ಲೆ

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪಿಸಲಾಗಿದೆ. ಈ ಬಗ್ಗೆ ಸದನದ ಒಳಗೆ ಮತ್ತು ಹೊರಗೆ ವ್ಯಾಪಾಕ ಆಕ್ರೋಶ ವ್ಯಕ್ತವಾಗಿದ್ದು, ಸಚಿವರ ಅಭಿಮಾನಿಗಳು ಸುವರ್ಣಸೌಧದ ಮೊಗಸಾಲೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಸದನದಲ್ಲೆ ಅಶ್ಲೀಲವಾಗಿ ಬಿಜೆಪಿಯ ಸಿ.ಟಿ. ರವಿ ಅವರ ಮಾತು ಕೇಳಿ ಲಕ್ಷ್ಮಿ ಹೆಬ್ಬಾಳ್ಕರ್ ಕೆಂಡಾಮಂಡಲವಾಗಿದ್ದು, ಇದರಿಂದ … Continue reading ಸದನದಲ್ಲೆ ಅಶ್ಲೀಲವಾಗಿ ನಿಂದಿಸಿದ ಸಿಟಿ ರವಿಗೆ ಮಂತ್ರಿ ಲಕ್ಷ್ಮಿ ಹೆಬ್ಬಾಲ್ಕರ್ ಅವರ ಬೆಂಬಲಿಗರಿಂದ ಹಲ್ಲೆ