ಸಚಿವೆ ಲಕ್ಷ್ಮಿ ವಿರುದ್ಧ ಅಶ್ಲೀಲ ನಿಂದನೆ ಪ್ರಕರಣ – ಬಿಜೆಪಿಯ ಸಿ.ಟಿ. ರವಿಗೆ ಮಧ್ಯಂತರ ಜಾಮೀನು

ಬೆಳಗಾವಿಯ ಸುವರ್ಣ ಸೌಧದ ಸದನದಲ್ಲೆ ಸಚಿವರಾದ ಲಕ್ಷ್ಮಿ ಹೆಬ್ಬಾಲ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ ಬಿಜೆಪಿ ಎಮ್‌ಎಲ್‌ಸಿ ಸಿ.ಟಿ. ರವಿ ಅವರನ್ನು ಬಿಡುಗಡೆ ಮಾಡುವಂತೆ ಶುಕ್ರವಾರ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಬಂಧನದ ಪ್ರಕ್ರಿಯೆ ಪಾಲಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಎಂದು ಹೇಳಿರುವ ಕೋರ್ಟ್, ಪ್ರಕರಣದ ವಿಚಾರಣೆಯಲ್ಲಿ ಮುಂದೂಡಿದೆ. ಸಚಿವೆ ಲಕ್ಷ್ಮಿ ಷರತ್ತು ಬದ್ಧ ಬಿಡುಗಡೆಗೆ ಹೈಕೋರ್ಟ್ ಅದೇಶ ನೀಡಿದ್ದು, ಪ್ರಕರಣದಲ್ಲಿ  ಸಹರಿಸುವಂತೆ ಹೇಳಿದೆ. ಅವರ ಬಂಧನಕ್ಕೂ ಮೊದಲು ನೋಟಿಸ್ ನೀಡಬಹುದಿತ್ತು ಎಂದು ಹೇಳಿರುವ ಕೋರ್ಟ್, ಅವರು ಈಗ ಎಲ್ಲಿದ್ದಾರೊ … Continue reading ಸಚಿವೆ ಲಕ್ಷ್ಮಿ ವಿರುದ್ಧ ಅಶ್ಲೀಲ ನಿಂದನೆ ಪ್ರಕರಣ – ಬಿಜೆಪಿಯ ಸಿ.ಟಿ. ರವಿಗೆ ಮಧ್ಯಂತರ ಜಾಮೀನು