ಆರ್‌ಎಸ್‌ಎಸ್‌ ಟೀಕಿಸಿದ್ದಕ್ಕೆ ಬೆದರಿಕೆ ಕರೆ, ಅವಾಚ್ಯ ಶಬ್ಧಗಳಿಂದ ನಿಂದನೆ: ವಿಡಿಯೋ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ಬಳಿಕ ಬೆದರಿಕೆ ಕರೆಗಳು ಬರುತ್ತಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ನಿನ್ನೆ (ಅ.13) ಹೇಳಿಕೊಂಡಿದ್ದರು. ಈ ಕುರಿತಂತೆ ಇಂದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಿಯಾಂಕ್ ಖರ್ಗೆ ಹಂಚಿಕೊಂಡಿರುವ ವಿಡಿಯೋದಲ್ಲಿ, ವ್ಯಕ್ತಿಯೊಬ್ಬರು ಸಚಿವರಿಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸುವುದು ಇದೆ. ಹಿಂದಿ ಭಾಷೆಯಲ್ಲಿ ಮಾತನಾಡಿದ ವ್ಯಕ್ತಿ “ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಲು ನಿನಗೆಷ್ಟು ಧೈರ್ಯ?” ಎಂದು ಖರ್ಗೆ ಅವರಿಗೆ ಧಮ್ಕಿ ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, … Continue reading ಆರ್‌ಎಸ್‌ಎಸ್‌ ಟೀಕಿಸಿದ್ದಕ್ಕೆ ಬೆದರಿಕೆ ಕರೆ, ಅವಾಚ್ಯ ಶಬ್ಧಗಳಿಂದ ನಿಂದನೆ: ವಿಡಿಯೋ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ