ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸುವಂತೆ ಸಿಎಂಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. “ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡುತ್ತದೆ” ಎಂದು ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ಹೇಳಿದ್ದಾರೆ. “ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂಬ ಹೆಸರಿನ ಸಂಘಟನೆಯು ಸರ್ಕಾರಿ ಮತ್ತು ಅನುದಾನಿತ … Continue reading ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸುವಂತೆ ಸಿಎಂಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ