ಯತ್ನಾಳ್ ಸವಾಲು ಸ್ವೀಕರಿಸಿದ ಸಚಿವ ಶಿವಾನಂದ ಪಾಟೀಲ್; ಶಾಸಕ ಸ್ಥಾನಕ್ಕೆ ರಾಜೀನಾಮೆ

ಬಿಜೆಪಿಯಿಂದ ಉಚ್ಛಾಟಿತರಾಗಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಾಲು ಸ್ವೀಕರಿಸಿರುವ ಸಚಿವ ಶಿವಾನಂದ ಪಾಟೀಲ್, ಬಸವನ ಬಾಗೇವಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. “ವಿಜಯಪುರ ನಗರ ಶಾಸಕ ಬಸನಗೌಡ ಆರ್ ಪಾಟೀಲ (ಯತ್ನಾಳ್) ರವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ಈ ಸವಾಲನ್ನು ಸ್ವೀಕರಿಸಿ ರಾಜೀನಾಮೆ ನೀಡುತ್ತಿದ್ದೇನೆ” ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಸಚಿವರು ಉಲ್ಲೇಖಿಸಿದ್ದಾರೆ. “ಬಸನಗೌಡ … Continue reading ಯತ್ನಾಳ್ ಸವಾಲು ಸ್ವೀಕರಿಸಿದ ಸಚಿವ ಶಿವಾನಂದ ಪಾಟೀಲ್; ಶಾಸಕ ಸ್ಥಾನಕ್ಕೆ ರಾಜೀನಾಮೆ