ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಹೇಳಿಕೆ ನೀಡಿದ್ದ ಸಚಿವ ನಾಪತ್ತೆ | ಕಾಂಗ್ರೆಸ್‌ನಿಂದ ಪೋಸ್ಟರ್ ಬಿಡುಗಡೆ

ಆಪರೇಷನ್ ಸಿಂಧೂರದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಸಚಿವ “ಕಾಣೆಯಾಗಿದ್ದಾರೆ” ಎಂದು ರಾಜ್ಯದ ಇಂದೋರ್ ಜಿಲ್ಲೆಯ ಕಾಂಗ್ರೆಸ್ ನಾಯಕರೊಬ್ಬರು ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದಾರೆ. ಅವರ ಬಗ್ಗೆ ಮಾಹಿತಿ ನೀಡುವವರಿಗೆ ಬಹುಮಾನ ನೀಡುವುದಾಗಿ ಕೂಡಾ ಅವರು ಹೇಳಿದ್ದಾರೆ. ‘ಗುಮ್ಶುದಾ ಕಿ ತಲಾಶ್’ (ಕಾಣೆಯಾದ ವ್ಯಕ್ತಿಗಾಗಿ ಹುಡುಕಾಟ) ಎಂಬ ಶೀರ್ಷಿಕೆಯೊಂದಿಗೆ ಪೋಸ್ಟರ್‌ಗಳ ಮೂಲಕ, ಬುಡಕಟ್ಟು ವ್ಯವಹಾರಗಳ ಸಚಿವರ ಬಗ್ಗೆ “ಮಾಹಿತಿ” ನೀಡಿದವರಿಗೆ 11,000 ರೂ.ಗಳನ್ನು ನೀಡುವುದಾಗಿ ಕಾಂಗ್ರೆಸ್ ನಾಯಕ ಹೇಳಿದ್ದಾರೆ. … Continue reading ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಹೇಳಿಕೆ ನೀಡಿದ್ದ ಸಚಿವ ನಾಪತ್ತೆ | ಕಾಂಗ್ರೆಸ್‌ನಿಂದ ಪೋಸ್ಟರ್ ಬಿಡುಗಡೆ