ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ನೈನಿತಾಲ್‌ನಲ್ಲಿ ಭುಗಿಲೆದ್ದ ಕೋಮು ಉದ್ವಿಗ್ನತೆ

ಉತ್ತರಾಖಂಡದ ನೈನಿತಾಲ್‌ನಲ್ಲಿ 12 ವರ್ಷದ ಬಾಲಕಿಯ ಮೇಲೆ 60 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿದ ನಂತರ ಕೋಮು ಉದ್ವಿಗ್ನತೆ ಭುಗಿಲೆದ್ದಿದೆ. ಘಟನೆಯು ಪ್ರತಿಭಟನೆ ಮತ್ತು ವಿಧ್ವಂಸಕ ಕೃತ್ಯಕ್ಕೆ ಕಾರಣವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಈ ಘಟನೆ ಏಪ್ರಿಲ್ 12 ರಂದು ನಡೆದಿದೆ. ಗುತ್ತಿಗೆದಾರನಾಗಿ ಕೆಲಸ ಮಾಡುವ ಆರೋಪಿ ಉಸ್ಮಾನ್, ಬಾಲಕಿಯನ್ನು ಆಮಿಷವೊಡ್ಡಿ ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿ ಅಪರಾಧ ಎಸಗಿದ್ದಾನೆ ಎಂದು ವರದಿಯಾಗಿದೆ. ಏಪ್ರಿಲ್ 30 ರಂದು ಆಕೆಯ ತಾಯಿ ಪೊಲೀಸ್ ದೂರು ದಾಖಲಿಸಿದರು; … Continue reading ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ನೈನಿತಾಲ್‌ನಲ್ಲಿ ಭುಗಿಲೆದ್ದ ಕೋಮು ಉದ್ವಿಗ್ನತೆ