ಅಪ್ರಾಪ್ತ NEET ಆಕಾಂಕ್ಷಿಯನ್ನು ಒತ್ತೆಯಾಳಾಗಿ ಇರಿಸಿ ಅತ್ಯಾಚಾರ; ಇಬ್ಬರು ಶಿಕ್ಷಕರ ಬಂಧನ

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ಗೆ ತಯಾರಿ ನಡೆಸುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆರು ತಿಂಗಳ ಕಾಲ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ಇಬ್ಬರು ಶಿಕ್ಷಕರು ಒತ್ತೆಯಾಳಾಗಿ ಇಟ್ಟುಕೊಂಡು ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಅಪ್ರಾಪ್ತ NEET ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ರಸಾಯನಶಾಸ್ತ್ರ ಬೋಧಿಸುತ್ತಿರುವ ವಿಕಾಸ್ ಪೋರ್ವಾಲ್ (39) ಮತ್ತು ಜೀವಶಾಸ್ತ್ರ ಕಲಿಸುತ್ತಿರುವ ಸಾಹಿಲ್ ಸಿದ್ದಿಕಿ (32) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪ್ರಾಪ್ತ NEET ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ … Continue reading ಅಪ್ರಾಪ್ತ NEET ಆಕಾಂಕ್ಷಿಯನ್ನು ಒತ್ತೆಯಾಳಾಗಿ ಇರಿಸಿ ಅತ್ಯಾಚಾರ; ಇಬ್ಬರು ಶಿಕ್ಷಕರ ಬಂಧನ