ಅಮೆರಿಕದ ಕ್ಯಾಲಿಫೋರ್ನಿಯದಲ್ಲಿ ಕಾಣೆಯಾಗಿದ್ದ ಕರ್ನಾಟಕ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆ

ನವದೆಹಲಿ: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆಯಾಗಿದೆ ಎಂದು ಭಾರತದ ಕಾನ್ಸುಲೇಟ್ ಅಧಿಕಾರಿಗಳು ತಿಳಿಸಿದ್ದಾರೆ.   ಈ ಕುರಿತು ಭಾರತದ ಕಾನ್ಸುಲೇಟ್ ಜನರಲ್ ಪ್ರಕಟಣೆ ಹೊರಡಿಸಿದ್ದು, ಸ್ಥಳೀಯ ಪೊಲೀಸರು ಸಾಕೇತ್ ಮೃತದೇಹವನ್ನು ಪತ್ತೆ ಹಚ್ಚಿರುವುದಾಗಿ ದೃಢಪಡಿಸಿದ್ದಾರೆ. ಈ ವಿಷಯ ತಿಳಿಸಲು ವಿಷಾದ ವ್ಯಕ್ತಪಡಿಸುತ್ತೇವೆ ಎಂದು ಸಾಕೇತ್ ಶ್ರೀನಿವಾಸಯ್ಯ ಕುಟಂಬಕ್ಕೆ ಕಾನ್ಸುಲೇಟ್ ಜನರಲ್‌ ಸಂತಾಪ ಸೂಚಿಸಿದೆ. ಸಾಕೇತ್‌ ಕುಟುಂಬಕ್ಕೆ ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಕಾನ್ಸುಲೇಟ್ ಸಿದ್ಧವಾಗಿದೆ. ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು ಮೃತದೇಹವನ್ನು … Continue reading ಅಮೆರಿಕದ ಕ್ಯಾಲಿಫೋರ್ನಿಯದಲ್ಲಿ ಕಾಣೆಯಾಗಿದ್ದ ಕರ್ನಾಟಕ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆ