ಪತ್ನಿಯನ್ನು ಕೊಲೆಗೈದ ಸುಳ್ಳು ಆರೋಪ: 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ ‘ಗೌರವಯುತ’ ಖುಲಾಸೆ

ಪತ್ನಿಯನ್ನು ಕೊಲೆ ಮಾಡಿದ್ದಾರೆ ಎಂಬ ಸುಳ್ಳು ಆರೋಪದ ಮೇಲೆ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಸುರೇಶ್‌ ಅವರನ್ನು ಮೈಸೂರಿನ 5ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯವು ‘ನಿರಪರಾಧಿ’ ಎಂದು ಘೋಷಿಸಿ ಬುಧವಾರ (ಏ.23) ‘ಗೌರವಯುತವಾಗಿ’ ಖುಸಲಾಸೆಗೊಳಿಸಿದೆ. ಸುರೇಶ್ ಅವರ ಪತ್ನಿ ಮಲ್ಲಿಗೆ 2021ರಲ್ಲಿ ನಾಪತ್ತೆಯಾಗಿದ್ದರು. ಅವರನ್ನು ಸುರೇಶ್ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದ ಪೊಲೀಸರು, ಸುರೇಶ್ ಮೇಲೆ ಎಫ್‌ಐಆರ್ ದಾಖಲಿಸಿ ಬಂಧಿಸಿದ್ದರು. ಸುರೇಶ್ ವಿರುದ್ಧ ನ್ಯಾಯಾಲಯಕ್ಕೆ … Continue reading ಪತ್ನಿಯನ್ನು ಕೊಲೆಗೈದ ಸುಳ್ಳು ಆರೋಪ: 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ ‘ಗೌರವಯುತ’ ಖುಲಾಸೆ