ಮಿಜೋರಾಂ ಅನ್ನು ಸಂಪೂರ್ಣ ಸಾಕ್ಷರ ರಾಜ್ಯ ಎಂದು ಘೋಷಿಸಿದ ಸಿಎಂ ಲಾಲ್ದುಹೋಮ

ಮಿಜೋರಾಂ ಭಾರತದ ಮೊದಲ ಸಂಪೂರ್ಣ ಸಾಕ್ಷರ ರಾಜ್ಯ ಎಂದು ಮುಖ್ಯಮಂತ್ರಿ ಲಾಲ್ದುಹೋಮ ಮಂಗಳವಾರ ಘೋಷಿಸಿದ್ದಾರೆ. ರಾಜ್ಯದ ರಾಜಧಾನಿ ಐಜ್ವಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ರಾಜ್ಯ ಸಚಿವ ಜಯಂತ್ ಚೌಧರಿ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಈ ಘೋಷಣೆ ಮಾಡಿದದಾರೆ. ಅದಾಗ್ಯೂ, ಭಾರತದ ಮೊದಲ ಸಂಪೂರ್ಣ ಸಾಕ್ಷರ ರಾಜ್ಯ ಕೇರಳ ಆಗಿದ್ದು, 1989ರಲ್ಲೆ ರಾಜ್ಯವು 100% ಸಾಕ್ಷರತೆಯನ್ನು ಸಾಧಿಸಿದೆ ಎಂದು ಘೋಷಿಸಲಾಯಿತು. 2011 ರ ಜನಗಣತಿಯ ಪ್ರಕಾರ ಮಿಜೋರಾಂನ ಸಾಕ್ಷರತಾ ಪ್ರಮಾಣ 91.3% ರಷ್ಟಿದೆ. ಇದು ರಾಜ್ಯವನ್ನು ದೇಶದ … Continue reading ಮಿಜೋರಾಂ ಅನ್ನು ಸಂಪೂರ್ಣ ಸಾಕ್ಷರ ರಾಜ್ಯ ಎಂದು ಘೋಷಿಸಿದ ಸಿಎಂ ಲಾಲ್ದುಹೋಮ