ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ: ರಾಷ್ಟ್ರಪತಿ, ಪ್ರಧಾನಿಗೆ ರಾಜು ಕಾಗೆ ಪತ್ರ

ಉತ್ತರ ಕರ್ನಾಟಕವು ಪ್ರತಿಯೊಂದು ವಲಯದಲ್ಲೂ ಅನ್ಯಾಯ, ತಾರತಮ್ಯ ಮತ್ತು ನಿರ್ಲಕ್ಷ್ಯವನ್ನು ಎದುರಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಶಾಸಕ ಭರಮಗೌಡ (ರಾಜು) ಕಾಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಈ ಪ್ರದೇಶದ 15 ಜಿಲ್ಲೆಗಳಿಗೆ ಪ್ರತ್ಯೇಕ ರಾಜ್ಯದ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಉತ್ತರ ಕರ್ನಾಟಕದ ಜನರ ದಶಕಗಳಷ್ಟು ಹಳೆಯದಾದ ಬೇಡಿಕೆಯನ್ನು ಮತ್ತೆ ಮುನ್ನಲೆಗೆ ತಂದಿರುವ ಕಾಗವಾಡ ಶಾಸಕ ರಾಜು ಕಾಗೆ, ಪ್ರತ್ಯೇಕ ರಾಜ್ಯಕ್ಕಾಗಿ ಉತ್ತರ ಕರ್ನಾಟಕ ಹೋರಾಟ ಸಮಿತಿ … Continue reading ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ: ರಾಷ್ಟ್ರಪತಿ, ಪ್ರಧಾನಿಗೆ ರಾಜು ಕಾಗೆ ಪತ್ರ