ಸುಳ್ಳು ಹೇಳಿ 1054 ಮುಸ್ಲಿಮರ ವೋಟ್ ಡಿಲೀಟ್‌ಗೆ ಯತ್ನಿಸಿದ ಶಾಸಕ ಯತ್ನಾಳ್ : ನಕಲಿ ದಾಖಲೆ ಸಲ್ಲಿಕೆ, ಅಧಿಕಾರಿಗಳೂ ಭಾಗಿಯಾಗಿರುವ ಆರೋಪ!

ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ನಕಲಿ ದಾಖಲೆ ಸೃಷ್ಟಿಸಿ 1054 ಮಂದಿ ಜೀವಂತವಿರುವ ಮುಸ್ಲಿಂ ಮತದಾರರ ಹೆಸರುಗಳನ್ನು ‘ಮರಣ’ ಹೊಂದಿದ್ದಾರೆ ಎಂದು ಸುಳ್ಳು ಹೇಳಿ ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಿಸಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಯತ್ನಾಳ್ ಅವರು ತಮ್ಮ ಅಧಿಕೃತ ಲೆಟರ್‌ ಹೆಡ್‌ನಲ್ಲಿ 1054 ಜೀವಂತವಿರುವ ಮುಸ್ಲಿಂ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲು ವಿಜಯಪುರ ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಮತದಾರರ ನೋಂದಣಿ … Continue reading ಸುಳ್ಳು ಹೇಳಿ 1054 ಮುಸ್ಲಿಮರ ವೋಟ್ ಡಿಲೀಟ್‌ಗೆ ಯತ್ನಿಸಿದ ಶಾಸಕ ಯತ್ನಾಳ್ : ನಕಲಿ ದಾಖಲೆ ಸಲ್ಲಿಕೆ, ಅಧಿಕಾರಿಗಳೂ ಭಾಗಿಯಾಗಿರುವ ಆರೋಪ!