ಶಾಸಕರಾದ ಎಸ್‌.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಬಿಜೆಪಿಯಿಂದ ಉಚ್ಛಾಟನೆ

ಹಿರಿಯ ಶಾಸಕರಾದ ಶಿವರಾಮ್ ಹೆಬ್ಬಾರ್ ಮತ್ತು ಎಸ್‌.ಟಿ ಸೋಮಶೇಖರ್ ಅವರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಪಕ್ಷದ ಕೇಂದ್ರ ಶಿಸ್ತು ಸಮಿತಿ ಕಳೆದ ಮಾರ್ಚ್ 25ರಂದು ನೀಡಲಾದ ಶೋಕಾಸ್ ನೋಟಿಸ್‌ಗೆ ಈ ಇಬ್ಬರು ಶಾಸಕರು ನೀಡಿರುವ ಉತ್ತರ ತೃಪ್ತಿಕರವಾಗಿಲ್ಲ ಮತ್ತು ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಕ್ಷದ ಕೇಂದ್ರ ಶಿಸ್ತು ಸಮಿತಿ ಉಚ್ಚಾಟನಾ ಪತ್ರದಲ್ಲಿ ಉಲ್ಲೇಖಿಸಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕರಾಗಿರುವ ಶಿವರಾಮ ಹೆಬ್ಬಾರ್ … Continue reading ಶಾಸಕರಾದ ಎಸ್‌.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಬಿಜೆಪಿಯಿಂದ ಉಚ್ಛಾಟನೆ