ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು ಹಚ್ಚುವ ಬದಲು ಉಲ್ಬಣಗೊಳಿಸುತ್ತಿರುವಂತೆ ಕಾಣುತ್ತಿದೆ. ಚುನಾವಣೆಯ ಬಳಿಕ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಈ ಕುರಿತು ಬುಧವಾರ … Continue reading ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು