ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ
ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವೋವಾದಿಗಳು ಜನವರಿ 1, 2026 ರಂದು ಸಾಮೂಹಿಕವಾಗಿ ಶರಣಾಗಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ. ಎಂಎಂಸಿ ವಲಯದ ವಕ್ತಾರ ಅನಂತ್ ಹೆಸರಿನಲ್ಲಿ ಹೊರಡಿಸಲಾದ ಪತ್ರದಲ್ಲಿ, ನಮ್ಮ ಗುಂಪು ವೈಯಕ್ತಿಕ ಶರಣಾಗತಿಗಳ ಬದಲಿಗೆ ಸಮಾಜದೊಂದಿಗೆ ‘ಸಾಮೂಹಿಕ ಮತ್ತು ಗೌರವಾನ್ವಿತ ಬದುಕನ್ನು’ ಬಯಸುತ್ತದೆ ಎಂದು ಹೇಳಿದೆ. ಹಿರಿಯ ನಾಯಕರಾದ ಮಲ್ಲೊಜುಲಾ, ಅಶಣ್ಣ ಶರಣಾದ ನಂತರ ಮತ್ತು ಉನ್ನತ ಕಮಾಂಡರ್ ಹಿಡ್ಮಾ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ನಂತರ ಮಾವೋವಾದಿ ಸಂಘಟನೆ ದುರ್ಬಲಗೊಂಡಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. “ಕೇಂದ್ರ ಸರ್ಕಾರವು ನಮಗೆ ಪದೇ … Continue reading ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ
Copy and paste this URL into your WordPress site to embed
Copy and paste this code into your site to embed