‘ಮೋದಿ ಅದಾನಿ ಭಾಯಿ ಭಾಯಿ..’; ಕಪ್ಪು ಮಾಸ್ಕ್‌ ಧರಿಸಿ ವಿಪಕ್ಷ ಸಂಸದರಿಂದ ಪ್ರತಿಭಟನಾ ಮೆರವಣಿಗೆ

‘ಮೋದಿ ಅದಾನಿ ಏಕ್ ಹೈ’ ಮತ್ತು ‘ಅದಾನಿ ಸೇಫ್ ಹೈ’ ಎಂಬ ಸ್ಟಿಕ್ಕರ್‌ಗಳುಳ್ಳ ಕಪ್ಪು ಜಾಕೆಟ್‌ಗಳನ್ನು ಧರಿಸಿ ಗುರುವಾರ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದ ಇಂಡಿಯಾ ಮೈತ್ರಿಕೂಟದ ಸಂಸದರು, ಇಂದು ಕಾಂಗ್ರೆಸ್ ನೇತೃತ್ವದಲ್ಲಿ ‘ಮೋದಿ ಅದಾನಿ ಭಾಯಿ ಭಾಯಿ..’ ಎಂಬ ಕಪ್ಪು ಮಾಸ್ಕ್‌ ಧರಿಸಿ, ಕೈನಲ್ಲಿ ಸಂವಿಧಾನದ ಪ್ರತಿ ಹಿಡಿದು ಮೆರವಣಿಗೆ ನಡೆಸಿದರು. ಅದಾನಿ ವಿಷಯದ ಕುರಿತು ಸಂಸತ್ತಿನ ಆವರಣದಲ್ಲಿ “ಮೋದಿ ಅದಾನಿ ಭಾಯಿ ಭಾಯಿ” ಎಂದು ಬರೆದ ಕಪ್ಪು ಮಾಸ್ಕ್‌ ಧರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. … Continue reading ‘ಮೋದಿ ಅದಾನಿ ಭಾಯಿ ಭಾಯಿ..’; ಕಪ್ಪು ಮಾಸ್ಕ್‌ ಧರಿಸಿ ವಿಪಕ್ಷ ಸಂಸದರಿಂದ ಪ್ರತಿಭಟನಾ ಮೆರವಣಿಗೆ