ಗ್ಯಾನೇಶ್ ಅವರನ್ನು ರಕ್ಷಿಸಲು ಮೋದಿ-ಶಾ ಎಲ್ಲವನ್ನೂ ಮಾಡುತ್ತಾರೆ: ಸಿಜೆಪಿ

“ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ; ತನ್ನದೇ ನಾಗರಿಕರ ವಿರುದ್ಧ ಯುದ್ಧ ಸಾರಿದೆ” ಎಂದು ಪೊಲೀಸರ ಬಂಧನದಿಂದ ಬಿಡುಗಡೆಯಾದ ತಕ್ಷಣ ಮಾಧ್ಯಮಗಳೊಂದಿಗೆ ನಡೆಸಿದ ತಮ್ಮ ಮೊದಲ ಸಂವಾದದಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರು ಆರೋಪಿಸಿದ್ದಾರೆ. ಇಂದು ನವದೆಹಲಿಯಲ್ಲಿ ನಡೆದ ಸುದ್ದಿಕಾಗೋಷ್ಠಿಯಲ್ಲಿ ಮಾತನಾಡಿದ ರಾಂಕಾ, “ಪ್ರಧಾನಮಂತ್ರಿಯವರು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸಲು ನಿರ್ಧರಿಸಿದ್ದಾರೆ. ನರೇಂದ್ರ … Continue reading ಗ್ಯಾನೇಶ್ ಅವರನ್ನು ರಕ್ಷಿಸಲು ಮೋದಿ-ಶಾ ಎಲ್ಲವನ್ನೂ ಮಾಡುತ್ತಾರೆ: ಸಿಜೆಪಿ