ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟ ಸಂಭವಿಸಿ 12 ಜನರು ಸಾವಿಗೀಡಾಗಿರುವ ನಡುವೆ ದೊರೆಯ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಭೂತಾನ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಹೊಸ ಇಂಧನ ಯೋಜನೆಗಳನ್ನು ಬೆಂಬಲಿಸಲು 4,000 ಕೋಟಿ ರೂಪಾಯಿ (ಸುಮಾರು 455 ಮಿಲಿಯನ್ ಡಾಲರ್) ಸಾಲವನ್ನು ಘೋಷಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಇದೇ ಸಂದರ್ಭದಲ್ಲಿ, ಭಾರತದ ಬೆಂಬಲದೊಂದಿಗೆ ನಿರ್ಮಿಸಲಾದ 1,020 ಮೆಗಾವ್ಯಾಟ್ ಸಾಮರ್ಥ್ಯದ ಪುನತ್ಸಂಗ್ಚು-II ಜಲವಿದ್ಯುತ್ ಯೋಜನೆಯನ್ನೂ ದೊರೆ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಅವರೊಂದಿಗೆ ಮೋದಿ … Continue reading ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ