ಮಣಿಪುರದ ಜನರನ್ನು ಭೇಟಿ ಮಾಡಲು ಮೋದಿಗೆ ಇನ್ನೂ ಸಮಯ ಸಿಕ್ಕಿಲ್ಲ – ಕಾಂಗ್ರೆಸ್‌

ವಿಪಕ್ಷ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಣಿಪುರದಿಂದ ಮುಂಬೈವರೆಗೆ ನಡೆದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಗೆ ಒಂದು ವರ್ಷವಾಗಿದ್ದು, ಆದರೂ, ಹಿಂಸಾಚಾರ ಪೀಡಿತ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಇನ್ನೂ ಭೇಟಿ ನೀಡಿಲ್ಲ ಎಂದು ನ್ಯಾಯ ಯಾತ್ರೆಯ ವಾರ್ಷಿಕೋತ್ಸವದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ಮಣಿಪುರದ ಜನರನ್ನು ನಿರುದ್ಯೋಗ, ಬೆಲೆ ಏರಿಕೆ ಮತ್ತು ಸಾಮಾಜಿಕ ನ್ಯಾಯದಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ರಾಹುಲ್‌ ಗಾಂಧಿ ಅವರು 2024ರ ಜನವರಿ 14ರಂದು ಹಿಂಸಾಚಾರ ಪೀಡಿತ ಮಣಿಪುರದಿಂದ ‘ನ್ಯಾಯ ಯಾತ್ರೆ’ ಆರಂಭಿಸಿದ್ದರು. … Continue reading ಮಣಿಪುರದ ಜನರನ್ನು ಭೇಟಿ ಮಾಡಲು ಮೋದಿಗೆ ಇನ್ನೂ ಸಮಯ ಸಿಕ್ಕಿಲ್ಲ – ಕಾಂಗ್ರೆಸ್‌