“ಸಾರ್ವಜನಿಕ ಹಿತಾಸಕ್ತಿ ಏನಾದ್ರು ಇದೆಯಾ”? ಪ್ರಧಾನಿ ಮೋದಿ ಪದವಿ ವಿವರ ಕೋರಿದ ಆರ್‌ಟಿಐ ಕಾರ್ಯಕರ್ತನಿಗೆ ದೆಹಲಿ ಹೈಕೋರ್ಟ್‌ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿಯವರ ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ಅರ್ಜಿ ಸಲ್ಲಿಸುವುದರ ಹಿಂದೆ ಏನಾದರು ‘ಸಾರ್ವಜನಿಕ ಹಿತಾಸಕ್ತಿ’ ಇದೆಯಾ? ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾರ್ಯಕರ್ತರೊಬ್ಬರನ್ನು ದೆಹಲಿ ಹೈಕೋರ್ಟ್‌ ಪ್ರಶ್ನಿಸಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಧಾನಿ ಮೋದಿಯವರು 1978ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ಬ್ಯಾಚುಲರ್ ಆಫ್ ಆರ್ಟ್ಸ್ (ಬಿಎ) ಪದವಿ ಪಡೆದಿದ್ದಾರೆ ಎನ್ನಲಾಗಿದೆ. ಈ ಕುರಿತು ಆರ್‌ಟಿಐ ಕಾರ್ಯಕರ್ತ ದಾಖಲೆ ಕೇಳಿದ್ದಕ್ಕೆ ಹೈಕೋರ್ಟ್ ಮೇಲಿನಂತೆ ಪ್ರಶ್ನಿಸಿದೆ ಎಂದು ವರದಿ ಹೇಳಿದೆ. ಪ್ರಧಾನಿ ಮೋದಿಯವರ ಶೈಕ್ಷಣಿಕ … Continue reading “ಸಾರ್ವಜನಿಕ ಹಿತಾಸಕ್ತಿ ಏನಾದ್ರು ಇದೆಯಾ”? ಪ್ರಧಾನಿ ಮೋದಿ ಪದವಿ ವಿವರ ಕೋರಿದ ಆರ್‌ಟಿಐ ಕಾರ್ಯಕರ್ತನಿಗೆ ದೆಹಲಿ ಹೈಕೋರ್ಟ್‌ ಪ್ರಶ್ನೆ