‘ಗಾಂಧಿ’ ಹೆಸರಿಟ್ಟಿರುವ ‘ಮನರೇಗಾ ಯೋಜನೆ’ ಮೋದಿ ಸರ್ಕಾರಕ್ಕೆ ಇಷ್ಟವಾಗುವುದಿಲ್ಲ: ಎಂ.ಕೆ. ಸ್ಟಾಲಿನ್

ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ತಮಿಳುನಾಡಿನಾದ್ಯಂತ ಡಿಎಂಕೆ ಪಕ್ಷದ ಸಾವಿರಾರು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಜನರನ್ನುದ್ದೇಶಿ ಮಾತನಾಡಿದ  ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್, “ಎಂಜಿಎನ್‌ಆರ್‌ಇಜಿಎ ಕಾರ್ಮಿಕರ ದುಃಸ್ಥಿತಿಯ ಬಗ್ಗೆ ಕೇಂದ್ರದ ಬಿಜೆಪಿ ಸರ್ಕಾರ ಕಾಳಜಿ ವಹಿಸಿಲ್ಲ” ಎಂದು ಆರೋಪಿಸಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಕಾರ್ಮಿಕರಿಗೆ ಬಾಕಿ ಸಂಬಳವನ್ನು ಬಿಡುಗಡೆ ಮಾಡದಿದ್ದಕ್ಕಾಗಿ ಬಿಜೆಪಿ ಸರ್ಕಾರವನ್ನು ಟೀಕಿಸಿದ ಅವರು, ಮಹಾತ್ಮಾ ಗಾಂಧಿ ಮತ್ತು ಅವರ ಹೆಸರಿನ 100 … Continue reading ‘ಗಾಂಧಿ’ ಹೆಸರಿಟ್ಟಿರುವ ‘ಮನರೇಗಾ ಯೋಜನೆ’ ಮೋದಿ ಸರ್ಕಾರಕ್ಕೆ ಇಷ್ಟವಾಗುವುದಿಲ್ಲ: ಎಂ.ಕೆ. ಸ್ಟಾಲಿನ್