ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್‌ ಕಂಪನಿಗಳ ವಶಕ್ಕೆ ನೀಡಲು ಮೋದಿ ಸರ್ಕಾರ ಹುನ್ನಾರ : ಬಡಗಲಪುರ ನಾಗೇಂದ್ರ

ಕೇಂದ್ರ ಸರ್ಕಾರದ ನೀತಿಗಳಿಂದಾಗಿ ನಬಾರ್ಡ್ ಸಾಲದ ಮೊತ್ತವನ್ನು ಕಡಿಮೆ ಮಾಡಲಾಗಿದೆ. ಇದು ಖಂಡನೀಯ. ರಾಜ್ಯ ಸರ್ಕಾರ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಕೃಷಿ ಸಾಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡದೇ ಮುಂದುವರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು. ರೈತರಿಗೆ ನೀಡುವ ಸಾಲದ ಪ್ರಮಾಣ ಕಡಿತ ಮಾಡಿರುವ ನಬಾರ್ಡ್ ನೀತಿ ಖಂಡಿಸಿ ಹಾಗೂ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ತಡೆಗಟ್ಟುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ … Continue reading ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್‌ ಕಂಪನಿಗಳ ವಶಕ್ಕೆ ನೀಡಲು ಮೋದಿ ಸರ್ಕಾರ ಹುನ್ನಾರ : ಬಡಗಲಪುರ ನಾಗೇಂದ್ರ