ಪಹಲ್ಗಾಮ್ ದಾಳಿ ಗಮನ ಬೇರೆಡೆ ಸೆಳೆಯಲು ಮೋದಿ ಸರ್ಕಾರದಿಂದ ಜಾತಿ ಜನಗಣತಿ ಮುನ್ನೆಲೆಗೆ: ಸಂಜಯ್ ಸಿಂಗ್

ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಗಮನ ಬೇರೆಡೆ ಸೆಳೆಯಲು ಮುಂಬರುವ ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸರ್ಕಾರ ಘೋಷಿಸಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಸಂಸದ ಸಂಜಯ್ ಸಿಂಗ್ ಆರೋಪಿಸಿದ್ದಾರೆ. ಪಂಡಿತ್‌ಪುರ ಗ್ರಾಮದಲ್ಲಿ ಬುಧವಾರ ಎಎಪಿ ರಾಷ್ಟ್ರೀಯ ವಕ್ತಾರ ಸರ್ವೇಶ್ ಮಿಶ್ರಾ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಗ್, ಆಮ್ ಆದ್ಮಿ ಪಕ್ಷವು ಜಾತಿ ಜನಗಣತಿಯನ್ನು ಬೆಂಬಲಿಸುತ್ತದೆ. ಆದರೆ, ಬಿಹಾರ ಚುನಾವಣೆಯ ನಂತರ ಬಿಜೆಪಿ ಸರ್ಕಾರ ಅದನ್ನು ಮರೆತುಬಿಡುತ್ತದೆ ಎಂದು ಹೇಳಿದರು. ಜಾತಿ ಜನಗಣತಿ ನಿರ್ಧಾರದ ಹಿಂದಿನ ಸರ್ಕಾರದ … Continue reading ಪಹಲ್ಗಾಮ್ ದಾಳಿ ಗಮನ ಬೇರೆಡೆ ಸೆಳೆಯಲು ಮೋದಿ ಸರ್ಕಾರದಿಂದ ಜಾತಿ ಜನಗಣತಿ ಮುನ್ನೆಲೆಗೆ: ಸಂಜಯ್ ಸಿಂಗ್