ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ
ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ… 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು, “ನಾವು ಜನಸಂಖ್ಯಾ ಸ್ಫೋಟದ ಬಗ್ಗೆ ಚಿಂತಿಸಬೇಕಾಗಿದೆ ಮತ್ತು ಅದನ್ನು ನಿಯಂತ್ರಿಸಲು ಯೋಜನೆಗಳ ಅಗತ್ಯವಿದೆ” ಎಂದು ಹೇಳಿದ್ದರು. ನಂತರ ಮುಂದಿನ ವರ್ಷ, ಅಂದರೆ 2020ರಲ್ಲಿ, “ಜನಸಂಖ್ಯಾ ನಿಯಂತ್ರಣವು ದೇಶಭಕ್ತಿಯ ಒಂದು ರೂಪ” ಎಂದು ಹೊಸ ಘೋಷಣೆ ಹೊರಡಿಸಿದ್ದರು. ಸಣ್ಣ ಕುಟುಂಬಗಳನ್ನು ಹೊಂದಿರುವವರು ತಮ್ಮ … Continue reading ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ
Copy and paste this URL into your WordPress site to embed
Copy and paste this code into your site to embed