ಮೋದಿ ಘೋಷಣೆ ನೀಡುವ ಕಲೆಯಲ್ಲಿ ಪರಿಣತಿ ಹೊಂದಿದ್ದಾರೆಯೆ ಹೊರತು, ಪರಿಹಾರಗಳನ್ನಲ್ಲ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ “ಘೋಷಣೆಗಳ ಕಲೆ”ಯನ್ನು ಕರಗತ ಮಾಡಿಕೊಂಡಿದ್ದಾರೆಯೆ ಹೊರತು, ಯಾವುದೇ ಪರಿಹಾರಗಳನ್ನು ನೀಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ. ‘ಮೇಕ್ ಇನ್ ಇಂಡಿಯಾ’ ಉಪಕ್ರಮದ ಹೊರತಾಗಿಯೂ ಭಾರತದ ಉತ್ಪಾದನೆ ದಾಖಲೆಯ ಕೆಳಮಟ್ಟದಲ್ಲಿದೆ ಎಂದು ಅವರು ಹೇಳಿದ್ದಾರೆ. ಮೋದಿ ಘೋಷಣೆ ನೀಡುವ ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, “‘ಮೇಕ್ ಇನ್ ಇಂಡಿಯಾ’ ಕಾರ್ಖಾನೆ ಭಾರಿ ಭರವಸೆ ನೀಡಿತು. ಹಾಗಾದರೆ ಉತ್ಪಾದನೆಯು ದಾಖಲೆ ಮಟ್ಟದಲ್ಲಿ ಕನಿಷ್ಠವಾಗಿರುವುದು ಏಕೆ, ಯುವಜನರ ನಿರುದ್ಯೋಗ ದಾಖಲೆ … Continue reading ಮೋದಿ ಘೋಷಣೆ ನೀಡುವ ಕಲೆಯಲ್ಲಿ ಪರಿಣತಿ ಹೊಂದಿದ್ದಾರೆಯೆ ಹೊರತು, ಪರಿಹಾರಗಳನ್ನಲ್ಲ: ರಾಹುಲ್ ಗಾಂಧಿ