‘ಮನರೇಗಾ’ ಯೋಜನೆಯಿಂದ ಮಹಾತ್ಮಾ ಗಾಂಧಿ ಹೆಸರು ಕೈಬಿಡಲು ಮುಂದಾದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ

ಹೆಸರು ಬದಲಾವಣೆಗೆ ಹೆಸರುವಾಸಿಯಾಗಿರುವ ಮೋದಿ ಮೋದಿ ನೇತೃತ್ವದ ಆಡಳಿತ, ವಿಶ್ವದ ಅತಿದೊಡ್ಡ ಗ್ರಾಮೀಣ ಉದ್ಯೋಗ ಯೋಜನೆಯನ್ನು ಮರುನಾಮಕರಣ ಮಾಡಲು ಸಜ್ಜಾಗಿದೆ. ಮಹತ್ತರ ಯೋಜನೆಯಿಂದ ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದುಹಾಲು ಮುಂದಾಗಿದೆ ಎಂದು ‘ದಿ ವೈರ್’ ವರದಿ ಮಾಡಿದೆ. ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಜಾರಿಗೆ ತಂದಿದ್ದ ಗ್ರಾಮೀಣ ಉದ್ಯೋಗ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ‘ವಿಕ್ಷಿತ್ ಭಾರತ್ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ)’ ಮಸೂದೆ ಎಂದು ಮರುನಾಮಕರಣ … Continue reading ‘ಮನರೇಗಾ’ ಯೋಜನೆಯಿಂದ ಮಹಾತ್ಮಾ ಗಾಂಧಿ ಹೆಸರು ಕೈಬಿಡಲು ಮುಂದಾದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ