Homeಮುಖಪುಟರೈತರಿಗೆ ಮಂಡಿಯೂರಿದ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ: ನೆಟ್ಟಿಗರು ಹೇಳುತ್ತಿರುವುದೇನು?

ರೈತರಿಗೆ ಮಂಡಿಯೂರಿದ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ: ನೆಟ್ಟಿಗರು ಹೇಳುತ್ತಿರುವುದೇನು?

- Advertisement -
- Advertisement -

ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ರೈತರು ನಡೆಸಿದ ಹೋರಾಟಕ್ಕೆ ಮಣಿದು ಕೊನೆಗೂ ಹೊಸ ಕೃಷಿ ಕಾನೂನನ್ನು ರದ್ದು ಪಡಿಸುವುದಾಗಿ ಘೋಷಿಸಿದೆ. ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ರೈತರಿಗೆ ಕೊನೆಗೂ ಜಯ ಸಿಕ್ಕಿದೆ. ಹಠಮಾರಿ ಸರ್ಕಾರ ರೈತರ ಮುಂದೆ ಮಂಡಿಯೂರಿರುವುದನ್ನು ಭಾರತದಾದ್ಯಂತ ಜನರು ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ.

ಪ್ರಧಾನಿ ಹೇಳಿದ ಮಾತ್ರಕ್ಕೆ ನಾವು ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ರೈತ ಮುಖಂಡರು ಹೇಳಿದ್ದಾರೆ. ಸಂಸತ್ತಿನಲ್ಲಿ ಅಧಿಕೃತವಾಗಿ ರದ್ದುಪಡಿಸುವ ದಿನಕ್ಕಾಗಿ ಕಾಯುತ್ತೇವೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟವನ್ನು ತಕ್ಷಣಕ್ಕೆ ಹಿಂಪಡೆಯುವುದಿಲ್ಲ: ರಾಕೇಶ್ ಟಿಕಾಯತ್

ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಕೂಡಾ ಇಂದಿನ ದಿನವನ್ನು ಸಂಭ್ರಮಿಸುತ್ತಿದ್ದು, ಅದರಲ್ಲಿ ಕೆಲವೇ ಕೆಲವು ಝಲಕ್‌ಗಳು ಇಲ್ಲಿದೆ.

 

ಇದನ್ನೂ ಓದಿ: ದೆಹಲಿಯ ರೈತ ಹೋರಾಟವನ್ನು ಮುನ್ನಡೆಸಿದ ವೈದ್ಯ ದರ್ಶನ್ ಪಾಲ್ ಯಾರು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌ | Naanu Gauri

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌

0
ದೇಶದ ತುಂಬ ಹರಡಿರುವ ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ ಎಂದು ಸ್ವರಾಜ್ ಪಕ್ಷದ ಮುಖ್ಯಸ್ಥ, ರೈತ ಹೋರಾಟಗಾರ ಯೋಗೇಂದ್ರ ಯಾದವ್‌ ಬುಧವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ. ಅವರು ‘ಕರ್ನಾಟಕದ ಜನ ಯಾಕೆ...