ಮತ ಕದ್ದು ಪ್ರಧಾನಿಯಾಗಿರುವ ಮೋದಿಗೆ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ: ಸಿದ್ದರಾಮಯ್ಯ

ಚುನಾವಣಾ ಆಯೋಗದ ದುರುಪಯೋಗ, ಮತ ಕಳವು ಮತ್ತು ಅಧಿಕಾರ ದುರ್ಬಳಕೆಯ ಮೂಲಕ ಪ್ರಧಾನಿಯಾಗಿರುವ ಮೋದಿ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯಲು ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮಹದೇವಪುರ ಕ್ಷೇತ್ರವೊಂದರಲ್ಲೇ 1 ಲಕ್ಷಕ್ಕೂ ಅಧಿಕ ನಕಲಿ ಮತದಾರರನ್ನು ಸೃಷ್ಟಿಸಲಾಗಿದೆ ಎಂಬ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಧ್ವನಿಗೂಡಿಸಿರುವ ಮುಖ್ಯಮಂತ್ರಿ ಸಿದ್ದರಾನಯ್ಯ, ಕೇಂದ್ರ ಬಿಜೆಪಿ ಮತ್ತು ಪ್ತಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ … Continue reading ಮತ ಕದ್ದು ಪ್ರಧಾನಿಯಾಗಿರುವ ಮೋದಿಗೆ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ: ಸಿದ್ದರಾಮಯ್ಯ