Homeಮುಖಪುಟಮೋದಿ "ಜೀರೋಲೈಟ್"... : ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಮೋದಿ “ಜೀರೋಲೈಟ್”… : ಮಲ್ಲಿಕಾರ್ಜುನ ಖರ್ಗೆ ತಿರುಗೇಟು

"ಟ್ಯೂಬ್ಲೈಟ್" ಹೇಳೀಕೆಗೆ ತಿರುಗೇಟು ನೀಡಿದ ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಟ್ಯೂಬ್ಲೈಟ್ ಆದರೆ​ ಚೆನ್ನಾಗಿ ಉರಿಯುತ್ತದೆ ಆದರೆ ಜೀರೋ ಲೈಟ್​ ಕತೆ ಎಲ್ಲರಿಗೂ ಗೊತ್ತಿದೆ , ಎಂದು ರಾಹುಲ್​ ಗಾಂಧಿಯ ಬಗ್ಗೆ “ಟ್ಯೂಬ್​ಲೈಟ್” ಎಂದು ವ್ಯಂಗ್ಯವಾಡಿದ್ದ ಪ್ರಧಾನಿ ಮೋದಿಯ ಮಾತಿಗೆ​ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟ್ಯೂಬ್ಲೈಟ್ ಚೆನ್ನಾಗಿ ಬೆಳಗುತ್ತದೆ ಆದರೆ ಮೋದಿ ಜಿರೋ ಲೈಟ್ ಇದ್ದಂತೆ. ಬಲ್ಬ್ ಇರುತ್ತದೆ ಆದರೆ ಬೆಳಕು ಮಾತ್ರ ಇರಲ್ಲ. ನಾನು ಸಂಸತ್ತಿನಲ್ಲಿ ಇದ್ದಿದ್ದರೆ ಇದನ್ನೇ ಹೇಳುತ್ತಿದ್ದೆ ಎಂದರು.

ಬಿಜೆಪಿ ಸರ್ಕಾರದಲ್ಲಿ ಗಡ್ಕರಿಯೊಬ್ಬರು ಎಲ್ಲರನ್ನೂ ಪರಿಗಣಿಸುತ್ತಾರೆ. ಆದರೆ ಅವರಿಗೆ ಸ್ವತಂತ್ರ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಖರ್ಗೆ ಕುಟುಕಿದರು.

ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಾತನಾಡುತ್ತಾ “ನಾನು 30-40 ನಿಮಿಷಗಳ ಕಾಲ ಮಾತನಾಡುತ್ತಿದ್ದೇನೆ ಆದರೆ ಕರೆಂಟ್ ತಲುಪಲು ಬಹಳ ಸಮಯ ತೆಗೆದುಕೊಂಡಿತು. ಸಾಧಾರಣವಾಗಿ ‘ಟ್ಯೂಬ್ಲೈಟ್’ ಹೀಗೆ ಇರುತ್ತವೆ” ಎಂದು ರಾಹುಲ್ ಗಾಂಧಿಗೆ ವ್ಯಂಗ್ಯವಾಗಿ ಕುಟುಕಿದ್ದರು.

ಆದರೆ ಈ ಬಗ್ಗೆ ರಾಹುಲ್ ಗಾಂಧಿಯಲ್ಲಿ ಪ್ರತಿಕ್ರಿಯಿಸುವಂತೆ ಕೇಳಿದಾಗ “ದೇಶದ ಮುಂದೆ ಇರುವ ದೊಡ್ಡ ಸಮಸ್ಯೆ ನಿರುದ್ಯೋಗ ಆದರೆ ಪ್ರಧಾನಿ ಮೋದಿ ಈ ಬಗ್ಗೆ ಏನೂ ಹೇಳಿಲ್ಲ. ಸಮಸ್ಯೆಯಿಂದ ಬೇರೆಡೆಗೆ ತಿರುಗುವುದು ಪ್ರಧಾನ ಮಂತ್ರಿಯ ಶೈಲಿಯಾಗಿದೆ” ಎಂದಷ್ಟೇ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...